ನ್ಯಾಯಸ್ಥಾಪಕರು 5:29

ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 5

27ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.

28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?

29ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು.

30ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?

31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.

ನ್ಯಾಯಸ್ಥಾಪಕರು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी