ಯೆಹೆಜ್ಕೇಲನು 33:17

ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 33

15ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.

16ಅವನು ಮಾಡಿರುವ ಪಾಪ ಗಳಲ್ಲಿ ಒಂದಾದರೂ ಅವನಿಗೆ ವಿರೋಧವಾಗಿ ಜ್ಞಾಪ ಕಕ್ಕೆ ಬರುವದಿಲ್ಲ; ಅವನು ನ್ಯಾಯವನ್ನೂ ನೀತಿ ಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.

17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.

18ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.

19ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.

ಯೆಹೆಜ್ಕೇಲನು 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी