ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.
3ಐದನೆ ಯವನು ಎಲಾಮನು, ಆರನೆಯವನು ಯೆಹೋ ಹಾನಾನನು, ಏಳನೆಯವನು ಎಲ್ಯೆಹೋಯೇನೈ.
4ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು
5ಆರನೆಯವನು ಅವ್ಮೆಾಯೇಲನು, ಏಳನೆಯವನು ಇಸ್ಸಾಕಾರನು, ಎಂಟನೆಯವನು ಪೆಯುಲ್ಲೆತೈನು.
6ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.
7ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ