ಯೆಹೆಜ್ಕೇಲನು 16:29

ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್‌ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

27ಆದದರಿಂದ ಇಗೋ, ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಸಾಮಾನ್ಯವಾದ ಆಹಾರವನ್ನು ಕಡಿಮೆಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಕುಮಾರ್ತೆಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.

28ಇದಲ್ಲದೆ ಅಶ್ಶೂರ್ಯ ರೊಂದಿಗೂ ತೃಪ್ತಿಯಾಗಲಾರದಷ್ಟು ವ್ಯಭಿಚಾರಮಾಡಿ ದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀ; ಆದರೂ ತೃಪ್ತಿಯಾಗ ಲಿಲ್ಲ.

29ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ಕಾನಾನ್‌ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.

30ನೀನು ಈ ಸಂಗತಿ ಗಳನ್ನೆಲ್ಲಾ ಸ್ವಯಿಚ್ಛೆಯಾಗಿ ನಡೆಸುವ ಜಾರಸ್ತ್ರೀಯ ಕೆಲಸವನ್ನೇ ಮಾಡಿದಿಯಲ್ಲಾ! ನಿನ್ನ ಹೃದಯವು ಎಷ್ಟೊಂದು ಬಲಹೀನವಾಗಿದೆ ಎಂದು ದೇವರಾದ ಕರ್ತನು ಹೇಳುತ್ತಾನೆ.

31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी