ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
14ಕೆಟ್ಟ ದ್ದನ್ನು ಮಾಡುವದಕ್ಕೆ ಸಂತೋಷಿಸಿ ದುಷ್ಟರ ಮೂರ್ಖ ತನದಲ್ಲಿ ಆನಂದಿಸುವದರಿಂದ ನಿನ್ನನ್ನು ತಪ್ಪಿಸುವದು.
15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
17ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ