ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
7ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ