ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
15ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.
16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂ
17ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ