ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
25ಹಾಗೆ ಮಾಡಿ ದರೆ ನೀನು ಅವನ ನಡತೆಗಳನ್ನು ಕಲಿತು ನಿನ್ನ ಪ್ರಾಣಕ್ಕೆ ಉರ್ಲನ್ನು ಸಿಕ್ಕಿಸಿಕೊಳ್ಳುವಿ.
26ಕೈ ಕೊಡುವವರಲ್ಲಿ ಇಲ್ಲವೆ ಸಾಲಕ್ಕೆ ಹೊಣೆಯಾಗುವವರಲ್ಲಿ ನೀನು ಒಬ್ಬ ನಾಗಬೇಡ.
27ಸಲ್ಲಿಸುವದಕ್ಕೆ ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದು ಕೊಂಡು ಹೋಗುವದು ಯಾಕೆ?
28ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.
29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ