ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
24ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.
25ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
26ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅರಸನಿಗೆ ಅಳಿಯನಾಗುವದು ಅವನಿಗೆ ಚೆನ್ನಾಗಿ ಕಾಣಿಸಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ