ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
1ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
2ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
3ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
4ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ