ಯೆಹೆಜ್ಕೇಲನು 43:23

ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 43

21ಇದಲ್ಲದೆ ನೀನು ಹೋರಿ ಯನ್ನು ಸಹ ಪಾಪದ ಅರ್ಪಣೆಗೆ ತೆಗೆದುಕೊಂಡು ಆಲಯದ ನೇಮಕವಾದ ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.

22ಎರಡನೇ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ಪಾಪ ಬಲಿಯಾಗಿ ಅರ್ಪಿಸ ಬೇಕು; ಅವರು ಯಜ್ಞವೇದಿಯನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.

23ಹೀಗೆ ಅವರು ಶುದ್ಧ ಮಾಡಿದಾಗ ಕೊನೆಯಲ್ಲಿ ದೋಷ ವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.

24ನೀನು ಅವುಗಳನ್ನು ಕರ್ತನ ಮುಂದೆ ಅರ್ಪಿಸಬೇಕು; ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಬೇಕು.

25ಏಳು ದಿನಗಳ ತನಕ ಪ್ರತಿ ದಿನವೂ ನೀನು ಪಾಪ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗ ವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ದಮಾಡಬೇಕು.

ಯೆಹೆಜ್ಕೇಲನು 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी