ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
38ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
40ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ