ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
22ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
23ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
24ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.
26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ