ಲೂಕನು 9:15

ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.

ಸಂದರ್ಭದೊಂದಿಗೆ ಓದಿ · ಲೂಕನು 9

13ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.

14ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.

15ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.

16ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.

17ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी