ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
23ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
24ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ