ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
26ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
27ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
28ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗು ವೆನು ಎಂದು ಹೇಳಿದನು.
29ಆದರೆ ಪೇತ್ರನು ಆತ ನಿಗೆ ಎಲ್ಲರೂ ಅಭ್ಯಂತರಪಟ್ಟಾಗ್ಯೂ ನಾನು ಅಭ್ಯಂತರ ಪಡುವದಿಲ್ಲ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ