ಅಪೊಸ್ತಲರ ಕೃತ್ಯಗಳು 20:22

ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 20

20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ

21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

22ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.

23ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.

24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ

ಅಪೊಸ್ತಲರ ಕೃತ್ಯಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी