ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
5ಅವನೇ ಕರ್ತನ ಕಡೆಯಿಂದ ಆಶೀರ್ವಾದವನ್ನೂ ತನ್ನ ರಕ್ಷಕನಾದ ದೇವರಿಂದ ನೀತಿ ಯನ್ನೂ ಹೊಂದುವನು.
6ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
7ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
8ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು.
9ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ