ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?
13ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.
14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
15ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?
16ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ