ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
15ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು.
16ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು.
17ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ
18ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ