ಯೋಯಾರೀಬನು, ಯೆದಾಯನು ಸಲ್ಲೂವು ಆಮೋಕನು ಹಿಲ್ಕೀಯನು ಯೆದಾಯನು.
4ಇದ್ದೋನು ಗಿನ್ನೆತೋ ನನು ಅಬೀಯನು
5ಮಿಯ್ಯಾವಿಾನನು ಮಾದ್ಯನು ಬಿಲ್ಗಯನು ಶೆಮಾಯನು
6ಯೋಯಾರೀಬನು, ಯೆದಾಯನು ಸಲ್ಲೂವು ಆಮೋಕನು ಹಿಲ್ಕೀಯನು ಯೆದಾಯನು.
7ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.
8ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ