ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
17ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
18ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು.
19ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ.
20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
21ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ