ಯೆಹೋಶುವ 13:7

ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.

ಸಂದರ್ಭದೊಂದಿಗೆ ಓದಿ · ಯೆಹೋಶುವ 13

5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್‌ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.

6ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್‌ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.

7ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.

8ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:

9ಅರ್ನೋನ್‌ ನದೀ ತೀರದಲ್ಲಿರುವ ಅರೋಯೇರ್‌ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ

ಯೆಹೋಶುವ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी