ದಾನಿಯೇಲನು 8:13

ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ

ಸಂದರ್ಭದೊಂದಿಗೆ ಓದಿ · ದಾನಿಯೇಲನು 8

11ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;

12ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.

13ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ

14ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.

15ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;

ದಾನಿಯೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी