೧ ಅರಸುಗಳು 16:23

ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;

ಸಂದರ್ಭದೊಂದಿಗೆ ಓದಿ · ೧ ಅರಸುಗಳು 16

21ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.

22ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.

23ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;

24ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್‌ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.

25ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.

೧ ಅರಸುಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी