ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
1ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --
2ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
3ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ