ಪರಮ ಗೀತ 2:13

ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.

ಸಂದರ್ಭದೊಂದಿಗೆ ಓದಿ · ಪರಮ ಗೀತ 2

11ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು;

12ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.

13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.

14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.

15ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.

ಪರಮ ಗೀತ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी