೧ ಪೂರ್ವಕಾಲವೃತ್ತಾಂತ 21:26

ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 21

24ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.

25ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್‌ ತೂಕ ಬಂಗಾರವನ್ನು ಕೊಟ್ಟನು.

26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.

27ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.

28ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.

೧ ಪೂರ್ವಕಾಲವೃತ್ತಾಂತ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी