ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
1ಆಗ ಮೋಶೆ ಹೋಗಿ ಇಸ್ರಾಯೇಲ್ಯರಿಗೆಲ್ಲಾ ಈ ಮಾತುಗಳನ್ನು ಹೇಳಿದನು.
3ನಿನ್ನ ದೇವರಾದ ಕರ್ತನು ತಾನೇ ನಿನ್ನ ಮುಂದೆ ಹೋಗುವನು. ಆತನು ಆ ಜನಾಂಗಗಳನ್ನು ನಿನ್ನ ಮುಂದೆ ನಾಶಮಾಡುವನು; ನೀನು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿ; ಕರ್ತನು ಹೇಳಿದ ಪ್ರಕಾರ ಯೆಹೋಶುವನು ನಿನ್ನ ಮುಂದೆ ಹೋಗುವನು.
4ಕರ್ತನು ಅಮೋರಿಯರ ಅರಸನಾದ ಸೀಹೋನನಿಗೂ ಓಗನಿಗೂ ಆತನು ನಾಶಮಾಡಿದ ಅವರ ದೇಶಕ್ಕೂ ಮಾಡಿದಂತೆ ಆ ಜನಾಂಗಗಳಿಗೆ ಮಾಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ