ಯೆಶಾಯ 18:6

ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 18

4ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.

5ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.

6ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.

7ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್‌ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.

ಯೆಶಾಯ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी