ದೇವರು ನನ್ನ ಹೃದಯವನ್ನು ಮೆತ್ತಗೆ ಮಾಡಿದ್ದಾನಲ್ಲಾ; ಸರ್ವಶಕ್ತನು ನನ್ನನ್ನು ತಲ್ಲಣಪಡಿಸಿ ದ್ದಾನಲ್ಲಾ.
14ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
15ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ.
16ದೇವರು ನನ್ನ ಹೃದಯವನ್ನು ಮೆತ್ತಗೆ ಮಾಡಿದ್ದಾನಲ್ಲಾ; ಸರ್ವಶಕ್ತನು ನನ್ನನ್ನು ತಲ್ಲಣಪಡಿಸಿ ದ್ದಾನಲ್ಲಾ.
17ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ