ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?
23ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
24ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
25ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?
26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ