೧ ಪೂರ್ವಕಾಲವೃತ್ತಾಂತ 17:18

ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 17

16ಆಗ ಅರಸನಾದ ದಾವೀದನು ಬಂದು ಕರ್ತನ ಮುಂದೆ ಕೂತುಕೊಂಡು ಹೇಳಿದ್ದೇನಂದರೆ--ಕರ್ತ ನಾದ ದೇವರೇ, ನನ್ನನ್ನು ನೀನು ಇಷ್ಟರ ವರೆಗೆ ತಂದ ದ್ದಕ್ಕೆ ನಾನು ಎಷ್ಟರವನು? ನನ್ನ ಮನೆಯು ಎಷ್ಟರದು?

17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.

18ನಿನ್ನ ಸೇವಕನ ಘನತೆಯ ನಿಮಿತ್ತ ದಾವೀದನು ಇನ್ನು ಹೇಳುವದೇನು?

19ನೀನು ನಿನ್ನ ಸೇವಕನನ್ನು ಬಲ್ಲೆ; ಕರ್ತನೇ, ನಿನ್ನ ಸೇವಕನ ನಿಮಿತ್ತವಾಗಿಯೂ ನಿನ್ನ ಸ್ವಂತ ಹೃದಯದ ಪ್ರಕಾರವಾಗಿಯೂ ಈ ಮಹತ್ತಾದ ಕಾರ್ಯಗಳನ್ನು ತಿಳಿಯಮಾಡುವದಕ್ಕೆ ಈ ದೊಡ್ಡಸ್ತಿಕೆಯನ್ನೆಲ್ಲಾ ತೋರಿ ಸಿದ್ದೀ.

20ಓ ಕರ್ತನೇ, ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.

೧ ಪೂರ್ವಕಾಲವೃತ್ತಾಂತ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी