ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
1ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
2ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ