ಅರಣ್ಯಕಾಂಡ 9:22

ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್‌ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 9

20ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ ಅವರು ಕರ್ತನ ಆಜ್ಞೆಯ ಪ್ರಕಾರ ಇಳುಕೊಂಡು ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.

21ಮೇಘವು ಸಾಯಂಕಾಲ ದಿಂದ ಉದಯದ ವರೆಗೆ ಇದ್ದು ಬೆಳಿಗ್ಗೆ ಮೇಲಕ್ಕೆ ತೆಗೆಯಲ್ಪಟ್ಟರೆ ಆಗ ಅವರು ಪ್ರಯಾಣ ಮಾಡುತ್ತಿದ್ದರು; ಇಲ್ಲವೆ ಹಗಲು ರಾತ್ರಿ ಇದ್ದು ಮೇಘವು ಮೇಲಕ್ಕೆ ಎತ್ತಲ್ಪಟ್ಟರೆ ಅವರು ಪ್ರಯಾಣ ಮಾಡುತ್ತಿದ್ದರು.

22ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್‌ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.

23ಕರ್ತನ ಆಜ್ಞೆಯ ಪ್ರಕಾರ ಅವರು ಇಳುಕೊಳ್ಳುತ್ತಾ ಕರ್ತನ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಕರ್ತನು ಆಜ್ಞಾಪಿಸಿ ದಂತೆ ಕರ್ತನ ಅಪ್ಪಣೆಯನ್ನು ಕಾಪಾಡುತ್ತಿದ್ದರು.

ಅರಣ್ಯಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी