ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
15ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ