ಲೂಕನು 9:5

ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 9

3ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.

4ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.

5ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.

6ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.

7ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी