ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
10ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
11ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
12ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ