ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
30ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
31ಯಾವನಾದರೂ ನಿಮಗೆ--ಯಾಕೆ ಅದನ್ನು ಬಿಚ್ಚುತ್ತೀರಿ ಎಂದು ಕೇಳಿದರೆ ನೀವು ಅವನಿಗೆ--ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ ಅಂದನು.
32ಕಳುಹಿಸಲ್ಪಟ್ಟವರು ತಮ್ಮ ಮಾರ್ಗವಾಗಿ ಹೊರಟು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
33ಅವರು ಆ ಕತ್ತೇ ಮರಿ ಯನ್ನು ಬಿಚ್ಚುತ್ತಿರುವಾಗ ಆದರ ಯಜಮಾನರು ಅವರಿಗೆ--ನೀವು ಕತ್ತೇಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಕೇಳಿದ್ದಕ್ಕೆ
34ಅವರು--ಅದು ಕರ್ತನಿಗೆ ಬೇಕಾಗಿದೆ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ