ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
17ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
18ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
19ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ