ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
12ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ