ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
2ಆಗ ಎಲೀಯನು ಅಹಾಬನಿಗೆ ತನ್ನನ್ನು ತೋರಿಸಲು ಹೋದನು. ಆದರೆ ಸಮಾರ್ಯದಲ್ಲಿ ಬರ ಘೋರವಾಗಿತ್ತು.
3ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.
4ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ