ಹಗ್ಗಾಯ 2:13

ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.

ಸಂದರ್ಭದೊಂದಿಗೆ ಓದಿ · ಹಗ್ಗಾಯ 2

11ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--

12ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.

13ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.

14ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.

15ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ

ಹಗ್ಗಾಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी