ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.
15ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
16ಕರ್ತನು ಮೋಶೆಗೆ--
17ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.
18ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ