ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
161ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
162ಬಹಳ ಕೊಳ್ಳೆಹೊಡೆದವನ ಹಾಗೆ ನಾನು ನಿನ್ನ ವಾಕ್ಯದ ನಿಮಿತ್ತ ಸಂತೋಷಪಡು ತ್ತೇನೆ.
163ಸುಳ್ಳನ್ನು ಹಗೆಮಾಡಿ ಅಸಹ್ಯಿಸಿಬಿಡುತ್ತೇನೆ. ನಿನ್ನ ನ್ಯಾಯಪ್ರಮಾಣವನ್ನು ಪ್ರೀತಿಮಾಡುತ್ತೇನೆ.
164ನಿನ್ನ ನೀತಿಯ ವಿಧಿಗಳ ನಿಮಿತ್ತ ದಿವಸಕ್ಕೆ ಏಳು ಸಾರಿ ನಿನ್ನನ್ನು ಸ್ತುತಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ