ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
19ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
20ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.
21ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ