ಯೆರೆಮಿಯ 21:14

ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 21

12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.

13ಇಗೋ, ತಗ್ಗಿನಲ್ಲಿಯೂ ಬೈಲಿನ ಬಂಡೆಯಲ್ಲಿಯೂ ವಾಸಮಾಡುವವರೇ, ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರು ವರೆಂದು ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.

14ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸು ತ್ತೇನೆಂದು ಕರ್ತನು ಅನ್ನುತ್ತಾನೆ; ಅದರ ಅಡವಿಗೆ ಬೆಂಕಿಹಚ್ಚುತ್ತೇನೆ; ಅದರ ಸುತ್ತಲಿರುವದನ್ನೆಲ್ಲಾ ಅದು ತಿಂದುಬಿಡುವದು.

ಯೆರೆಮಿಯ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी