ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.
18ಇದೆಲ್ಲಾದರ ತರುವಾಯ ಕರ್ತನು ಅವನ ಕರುಳುಗಳಲ್ಲಿ ವಾಸಿ ಯಾಗಲಾರದ ರೋಗದಿಂದ ಅವನನ್ನು ಬಾಧಿಸಿದನು;
19ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ