ಮತ್ತಾಯನು 21:27

ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಮತ್ತಾಯನು 21

25ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.

26ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.

27ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.

28ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

29ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

ಮತ್ತಾಯನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी