ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
51ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,
52ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು,
53ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.
54ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ